wayground logo

Free Printable Worksheets

Font size

S
M
L
XL
Worksheets

12345

Total questions: 15

Worksheet time: 15mins

Name
Class
Date
1.

1453ರಲ್ಲಿ ಆಟೋಮಾನ್ ಟರ್ಕರು - ನಗರವನ್ನು ವಶಪಡಿಸಿಕೊಂಡರು.

(a)  

2.

. ಭಾರತ ಹಾಗೂ ಯುರೋಪ್ ನಡುವೆ ಹೊಸ ಜಲಮಾರ್ಗವನ್ನು ಕಂಡುಹಿಡಿದನು

(a)  

3.

ಭಾರತದಲ್ಲಿದ್ದ ಫ್ರೆಂಚರ ರಾಜಧಾನಿ

(a)  

4.

ರಾಬರ್ಟ್ ಕೈವನು 1757ರಲ್ಲಿ ಸಿರಾಜ್-ಉದ್-ದೌಲನ ಮೇಲೆ - ಕದನ ಸಾರಿದನು.

(a)  

5.

ಈಸ್ಟ್ ಇಂಡಿಯಾ ಕಂಪನಿಗೆ ಬಂಗಾಳದ 'ದಿವಾನಿ' ಹಕ್ಕನ್ನು ನೀಡಿದನು.

(a)  

6.

ಬಂಗಾಳದಲ್ಲಿ 'ದ್ವಿ ಪ್ರಭುತ್ವ'ವನ್ನು ಜಾರಿಗೆ ತಂದವನು

(a)  

7.

ಪೂರ್ವ ರೋಮನ್ ಸಾಮ್ರಾಜ್ಯದ ಮತ್ತೊಂದು ಹೆಸರೇನು?

(a)  

8.

ಯುರೋಪಿನ ವ್ಯಾಪಾರದ ಹೆಬ್ಬಾಗಿಲು ಯಾವುದು?

(a)  

9.

ಏಷ್ಯಾ ದೇಶಗಳ ವ್ಯಾಪಾರದ ಮೇಲೆ ಏಕಸ್ವಾಮ್ಯ ಸಾಧಿಸಿದವರು ಯಾರು?•

(a)  

10.

ಯುರೋಪಿನ ದೇಶಗಳ ವ್ಯಾಪಾರದ ಮೇಲೆ ಏಕಸ್ವಾಮ್ಯ ಸಾಧಿಸಿದವರು ಯಾರು?



(a)  

11.

ಏಷ್ಯಾ ಮತ್ತು ಯುರೋಪಿನ ನಡುವೆ ವ್ಯಾಪಾರ ವ್ಯವಹಾರಗಳು ಯಾವ ನಗರದ ಮೂಲಕ ನಡೆಯತ್ತಿತ್ತು?



(a)  

12.

ಕಾನ್ಸ್ಟಾಂಟಿನೋಪಲ್ ನಗರವನ್ನು ವಶಪಡಿಸಿಕೊಂಡವರು ಯಾರು?



(a)  

13.

ಆಟೋಮಾನ್ ಟರ್ಕರು ಕಾನ್ಸ್ಟಾಂಟಿನೋಪಲ್ ನಗರವನ್ನು ಯಾವಾಗ ವಶಪಡಿಕೊಂಡರು?



(a)  

14.

ವಾಸ್ಕೋಡಗಾಮನು ಯಾವ ದೇಶದ ನಾವಿಕ?

(a)  

15.

ವಾಸ್ಕೋಡಗಾಮನು ಯಾವ ನಗರಕ್ಕೆ ಬಂದು ತಲುಪಿದನು?



(a)