Font size
Worksheets10th SS Quizz -1. ನಟರಾಜ್ & ಭಾಗ್ವತ್ ಕಾಳಾವರ Fill in the blanks
Total questions: 25
Worksheet time: 25mins
ಯುರೋಪಿನ ದೇಶಗಳ ವ್ಯಾಪಾರದ ಮೇಲೆ ಏಕಸ್ವಾಮ್ಯ ಸಾಧಿಸಿದ್ದ ವರ್ತಕರು
(a)
ಏಷ್ಯಾ ದೇಶಗಳ ವ್ಯಾಪಾರದ ಮೇಲೆ ಏಕಸ್ವಾಮ್ಯ ಸಾಧಿಸಿದ್ದ ವರ್ತಕರು
(a)
1453ರಲ್ಲಿ ಕಾನ್‍ಸ್ಟಾಂಟಿನೋಪಲ್ ನಗರವನ್ನು ವಶಪಡಿಸಿಕೊಂಡವರು
(a)
ಯುರೋಪಿನ ವ್ಯಾಪಾರದ ಹೆಬ್ಬಾಗಿಲು/ ಅಂತರಾಷ್ಟ್ರೀಯ ಸರಕು ವಿನಿಮಯ ಕೇಂದ್ರ
(a)
ಭಾರತ ಮತ್ತು ಯುರೋಪ್ ನಡುವೆ ಹೊಸ ಜಲಮಾರ್ಗ ಕಂಡುಹಿಡಿದವರು
(a)
ಪೋರ್ಚುಗೀಸರ ಮೊದಲ ವೈಸರಾಯ್
(a)
ನೀಲಿ ನೀರಿನ ನೀತಿ ಜಾರಿಗೆ ತಂದವರು
(a)
ಪೋರ್ಚುಗೀಸ್ ಸಾಮ್ರಾಜ್ಯದ ನಿಜವಾದ ಸ್ಥಾಪಕ
(a)
ವೈನಾಡಿನ ಪ್ರಸಿದ್ಧ ರಾಜ
(a)
ನಾವೆಂದೂ ಮೆಣಸಿನ ವ್ಯಾಪಾರದ ಹಕ್ಕನ್ನು ಪರಕೀಯರಿಗೆ ಬಿಟ್ಟು ಕೊಡೆವು ಎಂದು ಡಚ್ಚರಿಗೆ ಪತ್ರ ಬರೆದ ವೈನಾಡಿನ ರಾಜ
(a)
ಏಕ್ಸ್-ಲಾ- ಚಾಪೆಲ್ ಒಪ್ಪಂದದೊಂದಿಗೆ ಕೊನೆಗೊಂಡ ಯುದ್ಧ
(a)
ಎರಡನೆಯ ಕಾರ್ನಾಟಿಕ್ ಯುದ್ಧ (1756-1763) ಈ ಒಪ್ಪಂದದೊಂದಿಗೆ ಕೊನೆಗೊಂಡಿತು
(a)
ಪ್ಯಾರಿಸ್ ಒಪ್ಪಂದದೊಂದಿಗೆ ಕೊನೆಗೊಂಡ ಯುದ್ದ
(a)
ಭಾರತದಲ್ಲಿ ಫ್ರೆಂಚರ ರಾಜಧಾನಿ ನಗರ
(a)
ದ್ವಿಪ್ರಭುತ್ವ ಪದ್ಧತಿ ಜಾರಿಗೆ ತಂದವರು
(a)
ಕಾನ್ಸ್ಟಾಂಟಿನೋಪಲ್ನ್ನು ಯುರೋಪಿನ ವ್ಯಾಪಾರದ ಹೆಬ್ಬಾಗಿಲೆಂದು ಕರೆಯಲಾಗುತ್ತಿತ್ತು. ಏಕೆ?
(a)
ಭೂಮಿಯ ಮೇಲಿನ ಅಧಿಪತ್ಯಕ್ಕೆ ಬದಲು ಸಮುದ್ರದ ಮೇಲಿನ ಏಕಸ್ವಾಮ್ಯಕ್ಕಾಗಿ ನೌಕಾಶಕ್ತಿಯನ್ನು ಬಲಪಡಿಸುವ ನೀತಿಯನ್ನು ಏನೆನ್ನುವರು ?
(a)
ಮೊದಲನೇ ಆಂಗ್ಲೋ–ಮರಾಠ ಯುದ್ಧ ಕೊನೆಗೊಂಡ ಒಪ್ಪಂದ
(a)
ಸಹಾಯಕ ಸೈನ್ಯ ಪದ್ದತಿಯನ್ನು ಜಾರಿಗೆ ತಂದವರು
(a)
ಸಹಾಯಕ ಸೈನ್ಯ ಪದ್ದತಿಗೆ ಸಹಿ ಹಾಕಿದ ಮೊದಲ ರಾಜ್ಯ
(a)
ಎರಡನೇ ಆಂಗ್ಲೋ–ಮರಾಠ ಯುದ್ಧದ ಸಂದರ್ಭದಲ್ಲಿ ಮಾಡಿಕೊಂಡ ಒಪ್ಪಂದ
(a)
ದತ್ತು ಮಕ್ಕಳಿಗೆ ಹಕ್ಕಿಲ್ಲ ನೀತಿ ಜಾರಿಗೆ ತಂದವರು
(a)
ಬ್ರಿಟಿಷರು ಈ ಒಪ್ಪಂದವನ್ನು ಉಲ್ಲಂಘಿಸಿ ಪಂಜಾಬನ್ನು ಆಕ್ರಮಿಸಲು ಯತ್ನಿಸಿದರು
(a)
ಲಾಹೋರ್ ಒಪ್ಪಂದದ ಪರಿಣಾಮ
(a)
ಪಂಜಾಬನ್ನು ಬ್ರಿಟಿಷ್ ಸಾಮ್ರಾಜ್ಯದಲ್ಲಿ ವಿಲೀನಗೊಳಿಸಿಕೊಂಡ ಗವರ್ನರ್ ಜನರಲ್
(a)
